ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...
ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಯುವಕನ ವಿರುದ್ಧ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಜು.26ರಂದು ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಕಲಬುರಗಿ ತಾಲೂಕಿನ ಗ್ರಾಮವೊಂದರ...
ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಕರ್ನಾಟಕ ರಂಗಾಯಣ ಕಲಬುರಗಿ ಸಹಯೋಗದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ʼರಂಗಗೀತೆಗಳ ಗಾಯನ ಹಾಗೂ ʼರಮಾಬಾಯಿ ಅಂಬೇಡ್ಕರ್ʼ...
ಫೋಟೋ ತೆಗೆಯಲು ನದಿಯ ಮೇಲಿನ ಬ್ರಿಡ್ಜ್ ಬದಿಗೆ ನಿಲ್ಲಿಸಿ ನೀರಿಗೆ ತಳ್ಳಿ ಕೊಲ್ಲಲು ಯತ್ನಿಸಿದಳು ಎಂದು ಪತ್ನಿಯ ವಿರುದ್ಧ ಆರೋಪ ಮಾಡಿದ್ದ ಪತಿ ತಾತಪ್ಪನ ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯ...
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ...