ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ...
2024-25ರ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯವನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ತಲಾದಾಯ ಪ್ರಮಾಣವು 2 ಲಕ್ಷ ರೂಪಾಯಿ ದಾಟಿದೆ. ಒಂದು ದಶಕದಲ್ಲಿ ರಾಜ್ಯದ...
ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ...
'ಮಾಜಿ ಸಚಿವ, ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರು ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಸುಳ್ಳು ದಾಖಲೆ ಸೃಷ್ಟಿಸಿ ನನ್ನ ವಿರುದ್ಧ ಆರೋಪ...
ಕಾಂಗ್ರೆಸ್ ಸರಕಾರ, ನೂತನ ಅಣು ವಿದ್ಯುತ್ ಸ್ಥಾಪನೆಗಾಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನೀಡಿರುವ ತಾತ್ವಿಕ ಅನುಮತಿಯನ್ನು ತಕ್ಷಣವೇ ಹಿಂಪಡೆದು, ಪರಿಸರ ಸ್ನೇಹಿ ಇಂಧನ ಉತ್ಪಾದನಾ ಸಾಧ್ಯತೆಗಳತ್ತ ಮುಖ ಮಾಡಲಿ. ಅದು ನಿಜಕ್ಕೂ...