ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7...
ಕೈಗಾರಿಕೆಗೆ ಬೆಂಗಳೂರೇ ಬೇಕು, ಅದೇ ಅಭಿವೃದ್ಧಿ ಎನ್ನುವುದನ್ನು ಬಿಟ್ಟರೆ, ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯದ ಅಸಮತೋಲನ, ಆರ್ಥಿಕ ಅಸಮಾನತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿಯೇ ಉದ್ಯೋಗ ಸೃಷ್ಟಿಯಾಗುವುದರಿಂದ, ವಲಸೆಗೆ ಕಡಿವಾಣ ಬೀಳುತ್ತದೆ.
ಕೃಷಿ...
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ...
ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ವಡಗೇರಾ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ...