2018ರಿಂದ 2023ರವರೆಗೆ ಹಲವು ಅಡೆ, ತಡೆ, ವಿರೋಧ, ಸವಾಲುಗಳನ್ನು ಎದುರಿಸುತ್ತಿದ್ದ ಕಟ್ಟಡ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗುತ್ತಿತ್ತು. ಆದರೆ, ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಪಹಲ್ಗಾಮ್ ಭಯೋತ್ಪಾದಕ ದಾಳಿ ಘಟನೆ, ಆಪರೇಷನ್ ಸಿಂಧೂರದ ಬಳಿಕ ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ದ್ವೇಷ ಹರಡುವುದರಲ್ಲಿ ನಿರತರಾಗಿದ್ದು, ಅವರನ್ನು ನಿಯಂತ್ರಿಸುವ ತುರ್ತು ಅವಶ್ಯಕತೆಯಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಆಗ್ರಹಿಸಿದೆ.
ಇತ್ತೀಚೆಗೆ ನಡೆದ...
ಉತ್ತರ ಪತ್ರಿಕೆಯಲ್ಲಿ ಮೌಲ್ಯಮಾಪಕರು ಕೊಟ್ಟಿರುವ ಅಂಕಕ್ಕೂ ಮಾರ್ಕ್ಸ್ ಲಿಸ್ಟ್ನಲ್ಲಿ ತೋರಿಸಿರುವ ಅಂಕಕ್ಕೂ ವ್ಯತ್ಯಾಸಗಳಿರುವುದನ್ನು ಗುಲಬರ್ಗಾ ವಿವಿ ಪರೀಕ್ಷಾ ಸುಧಾರಣಾ ಸಮಿತಿ ಗುರುತಿಸಿದೆ.
ಗುಲಬರ್ಗಾ ವಿಶ್ವವಿದ್ಯಾಲಯ ಹಳಿಗೆ ಬರುವ ಯಾವ ಸೂಚನೆಯೂ ಕಾಣುತ್ತಿಲ್ಲ. ಸಾಲು ಸಾಲು...
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಯ್ಕುಮಾರ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
'ಕರ್ನಾಟಕದ ಜೀವ ವೈವಿಧೃತೆಯ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಹಸಿರು ಆವರಣ ವೃದ್ಧಿಸಲು...
ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು...