ಗಾಯಕ ಸೋನು ನಿಗಮ್‌ ಬಂಧನಕ್ಕೆ ಕರವೇ ಒತ್ತಾಯ- ಪೊಲೀಸ್‌ ಮಹಾನಿರ್ದೇಶಕರಿಗೆ ದೂರು

ಗಾಯಕ ಸೋನು ನಿಗಮ್ ಅವರು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡಲು ಹೇಳಿದಾಗ, ಇಂತಹ ನಡವಳಿಕೆಗಳಿಂದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯಿಂದ ಕನ್ನಡಿಗರು...

ಭೂಮ್ತಾಯಿ | ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹವಾಮಾನ ಬದಲಾವಣೆ ಮತ್ತು ಕಸ್ತೂರಿ ರಂಗನ್‌ ವರದಿ

ಮಾಧವ ಗಾಡ್ಗೀಳ್‌ ವರದಿಗೆ ಎದುರಾದ ವಿರೋಧವನ್ನು ತಣ್ಣಗಾಗಿಸಲು ತರಲಾದ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಅದಾಗಲೇ ತಿರಸ್ಕರಿಸಿಯಾಗಿದೆ. ಕೇಂದ್ರ ಸರ್ಕಾರ ಕೂಡ ಬಹುತೇಕ ಅದನ್ನು ಕಸದ ಬುಟ್ಟಿಗೆ ತಳ್ಳಬಹುದಾದ ಸೂಚನೆಗಳು ಕಾಣಿಸುತ್ತಿವೆ....

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾವೇರಿಯ ಅಕ್ಕಿ ಆಲೂರಿನ ಎನ್.ಡಿ.ಪಿಯು ಕಾಲೇಜಿನ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ...

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಅಬ್ಬರ: ಇಂದು 3 ಗಂಟೆಯಿಂದಲೇ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ; ಆರ್‌ಸಿಬಿ ಪಂದ್ಯದ ಕತೆಯೇನು?

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ಸಂಜೆ ದಕ್ಷಿಣ ಒಳನಾಡು, ಕರವಾಳಿ ಮತ್ತು ಉತ್ತರ ಒಳನಾಡು ಭಾಗದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ...

‌SSLC Results : 31ನೇ ಸ್ಥಾನಕ್ಕೆ ಬೀದರ್ ; ಶ್ರೀಜಾ ಪಾಟೀಲ್ ಜಿಲ್ಲೆಗೆ ಟಾಪರ್

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನದಲ್ಲಿದೆ. ಕಳೆದ ವರ್ಷ 33ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 31ನೇ ಸ್ಥಾನಕ್ಕೆ ಜಿಗಿತ ಕಂಡಿದೆ....

ಜನಪ್ರಿಯ

ದೆಹಲಿಯಲ್ಲಿ ಘೋರ ಕ್ರೌರ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಶವ ತಿಂದ ಬೀದಿ ನಾಯಿಗಳು

ಹದಿನೇಳು ವರ್ಷದ ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

Tag: ಕರ್ನಾಟಕ