ಡಿಕೆಶಿ ಒಮ್ಮೆ ತಮ್ಮ ಆಕಾಂಕ್ಷೆಗಳನ್ನು ಸ್ಪಷ್ಟವಾಗಿ ಹೊರಹಾಕಿದ್ದೇ ತಡ ಅವರಿಂದ ಅಂತರ ಕಾಯ್ದುಕೊಂಡಿರುವ ರಾಜ್ಯ ಕಾಂಗ್ರೆಸ್ನ ಅನೇಕ ಪ್ರಮುಖ ನಾಯಕರಿಗೆ ಸತೀಶ್ ಅವರ ಬೆನ್ನಿಗೆ ನಿಲ್ಲಲು ಒಂದು ಪ್ರಬಲ ಕಾರಣ ದೊರಕಿತು. ಇವರಲ್ಲಿ...
ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ʼಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು....
ಹನ್ನೆರಡನೆಯ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ನುಡಿದರು.
ಬೀದರ್ ನಗರದ ಗಾಂಧಿಗಂಜ್ನ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ...
ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಏಪ್ರಿಲ್ 2ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ,...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ ತಿಂಗಳಲ್ಲಿ...