ಮಂಗಳೂರು | ‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ: 15 ಮಂದಿ ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್ ಕಾಮ್‌ಗೆ ತಿಳಿದು...

ದಕ್ಷಿಣ ಕನ್ನಡ | ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನಿಂದ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್‌ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಗಸ್ಟ್ 23ರಂದು ಬಂಟ್ವಾಳ ತಾಲೂಕಿನ...

ಸಂಘೀ ಸಂಸ್ಕೃತಿಯ ಕುಮಟಾ ಕಾಲೇಜಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ: ಸ್ಥಳೀಯರ ಆಕ್ಷೇಪ

ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ? ಕುಮಟಾದ...

ಕರ್ನಾಟಕ | ನಾವು ಹರಿದ ಸೀರೆಗಳನ್ನು ಹೇಗೆ ಧರಿಸಬೇಕು?: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಕ್ಕಳು ಮತ್ತು ಮಹಿಳೆಯರ ಪೌಷ್ಠಿಕತೆ ಸುಧಾರಣೆಗಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮೂಲಭೂತ ವಿಷಯದ ಬಗ್ಗೆ ಪ್ರಶ್ನೆಗಳನ್ನು ಮುನ್ನೆಲೆಗೆ ತಂದಿದ್ದಾರೆ. ತಾವು ಧರಿಸುವ ಸಮವಸ್ತ್ರದ ಕುರಿತು ಗಮನ ಸೆಳೆದಿದ್ದಾರೆ. ತಮಗೆ...

ಕಲಬುರಗಿ | ಸಾಲಗಾರನ ಮನೆ ಮೇಲೆ ʼಈ ಮನೆ ಮಾರಾಟಕ್ಕೆ ಇದೆʼ ಬರಹ : ಮೈಕ್ರೊ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಆತ್ಮಹತ್ಯೆ

ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳ ಮುಂದುವರೆದಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೈಕ್ರೊ ಫೈನಾನ್ಸ್ ಕಿರುಕುಳದಿಂದ ನೊಂದು ನಿದ್ರೆ ಮಾತ್ರೆ ಸೇವಿಸಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಜನಪ್ರಿಯ

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

Tag: ಕರ್ನಾಟಕ