ರಾಜಕೀಯ ಮೊದಲಾರ್ಧ ಮುಸ್ಲಿಂ ಸಮುದಾಯದ ಜತೆಗೆ ಬಕ್ರೀದ್, ರಂಜಾನ್ ಹಬ್ಬ ಆಚರಣೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ, ಈಗ ಬಿಜೆಪಿ ಸೇರಿ ತಾವೇ 'ಹಿಂದು ಹುಲಿ' ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚು ರಾಜ್ಯ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಹೀಗಾಗಿ, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ಹಾವೇರಿ,...
ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಅನೇಕ ವಿಚಾರಗಳಿಗೆ ಜಟಾಪಟಿ ಆಗುತ್ತಲೇ ಇರುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಈ ಜಟಾಪಟಿ ಮೇಲಿಂದ ಮೇಲೆ ಹಲವು ವಿಷಯಗಳ ತುಸು ಹೆಚ್ಚೇ ಎನಿಸುವಷ್ಟು...
ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...
ನೆಲ, ಜಲ, ನುಡಿ-ಇವುಗಳನ್ನು ಪೊರೆಯಲು ತಮಿಳರು ಯಾವ ಹಂತಕ್ಕೂ ಹೋಗಬಲ್ಲರು. ಅಧಿಕಾರಿಗಳು, ರಾಜಕಾರಣಿಗಳು, ವಿದ್ವತ್ ವಲಯದವರು, ಬುದ್ಧಿಜೀವಿಗಳು, ಕೃಷಿಕರು, ಕಾರ್ಮಿಕರು ಹೀಗೆ ಎಲ್ಲರೂ ಇಂಥ ವಿಚಾರಗಳಲ್ಲಿ ಒಗ್ಗಟ್ಟಿನಿಂದ ಹೋರಾಡಬಲ್ಲರು. ಕರ್ನಾಟಕದಲ್ಲಿ ಇಂಥ ಮನೋಭಾವವೇ...