‘ಈ ದಿನ’ ಗ್ರೌಂಡ್‌ ರಿಪೋರ್ಟ್‌ | ಶಾಸಕ ಮುನಿರತ್ನ ಕ್ರೌರ್ಯಕ್ಕೆ 70 ಕುಟುಂಬಗಳ ಬದುಕು ಬಲಿ

ಹೊಟ್ಟೆಪಾಡಿಗಾಗಿ ದಿನಗೂಲಿ ಅರಸಿಕೊಂಡು, ಗಂಟು ಮೂಟೆ ಕಟ್ಟಿಕೊಂಡು ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗದಿಂದ ಜನರು ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಾರೆ. ದಿನನಿತ್ಯದ ಕೂಲಿ ಮಾಡಿಕೊಂಡು ನಗರದಲ್ಲಿಯೇ ಕುಟುಂಬದ ಜತೆಗೆ ನೆಲೆಸಿದ್ದಾರೆ. ಮೂಲಭೂತ...

ಉಡುಪಿ | ಬಾರದ ವೃದ್ಧಾಪ್ಯ ವೇತನ, ಅನಾಥಾಶ್ರಮ ಸೇರಿಸುವಂತೆ ಮನವಿ ಮಾಡಿಕೊಂಡ ವೃದ್ಧ ದಂಪತಿ

ಕಳೆದೆರೆಡು ತಿಂಗಳಿನಿಂದ ವೃದ್ಧಾಪ್ಯ ಪಿಂಚಣಿ ಬಾರದೆ ವೃದ್ಧ ದಂಪತಿ ಅನ್ನ ಆಹಾರಕ್ಕೂ ಪರದಾಡುವಂತಾಗಿದ್ದು, ತಮ್ಮನ್ನು ಅನಾಥಾಶ್ರಮಕ್ಕೆ ಸೇರಿಸುವಂತೆ ಗೋಗೆರೆದ ಪ್ರಸಂಗ ನಡೆದಿದೆ. ಪಡುಬಿದ್ರೆ ಹೆಜಮಾಡಿಯ ಪಡುಕರೆಯ ನಿವಾಸಿಗಳಾದ ಜನಾರ್ದನ ಆಚಾರ್ ಹಾಗೂ ಲೀಲಾವತಿ ವೃದ್ಧ...

ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಜ. 25ರಿಂದ ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಹೋಗಲಾಡಿಸುವುದು, ದೇವದಾಸಿಯರ ಸಮೀಕ್ಷೆ, ಶುದ್ಧ ಕುಡಿಯುವ ನೀರಿನ ಪೂರೈಕೆ, ತಾಯಿ ಶಿಶುಮರಣ ತಡೆಯುವುದು, ನಿರ್ಗತಿಕರಿಗೆ ಬಿಪಿಎಲ್‌ ಪಡಿತರ ಚೀಟಿ ಮುಂತಾದ ಹತ್ತು ಹಲವು...

ಹಾಸನ | ಆನ್‌ಲೈನ್ ಗೇಮಿಂಗ್; ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ 

ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...

ಬೀದರ್‌ | ಸಮ ಸಮಾಜ ನಿರ್ಮಾಣಕ್ಕೆ ಪರ್ಯಾಯ ರಾಜಕಾರಣ ಅಗತ್ಯ : ನಟ ಚೇತನ್

ಸಂವಿಧಾನದ ಆಶಯದಂತೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯ, ಅಭಿವೃದ್ಧಿ ಹೀಗೆ ಎಲ್ಲವೂ ಸಮಾನವಾಗಿ ಇರಬೇಕೆಂಬ ಕನಸಿನೊಂದಿಗೆ ಕಳೆದ 14 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಪರ್ಯಾಯ ರಾಜಕಾರಣದಿಂದ ಸಮ ಸಮಾಜ ಕಟ್ಟುವ ಗುರಿ ನನ್ನದಾಗಿದೆ...

ಜನಪ್ರಿಯ

ರೇಖಾರಾಣಿ ಅವರ ಕತೆ | ಪ್ರೀತಿಯಲ್ಲಿ ಕ್ಷಮೆಯಿರಲಿ…

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

Tag: ಕರ್ನಾಟಕ