"2025ರಲ್ಲಿ ರಾಷ್ಟ್ರೀಯ ಜನಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಗಣತಿ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಬೇಕು. ಎಲ್ಲ ಜಾತಿ, ಉಪಜಾತಿಗಳ ಸಮಗ್ರ ಸಮೀಕ್ಷೆ ನಡೆಸಬೇಕು" ಎಂದು ಡಾ. ರಾಮ ಮನೋಹರ ಲೋಹಿಯಾ...
ಸಮನ್ವಯ ಶಿಕ್ಷಣಕ್ಕಾಗಿ ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಉಡುಪಿಯ ಆಟಿಸಂ ಸೊಸೈಟಿಯು "ಸಾಥಿ" ಛಾಯಾ ಶಿಕ್ಷಕರ (shadow teacher) ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.
ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಟಿಸಂ ಸೊಸೈಟಿಯ...
ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿಯ ಇರುವ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಭಾಲ್ಕಿ-ಹುಮನಾಬಾದ್ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.
ಕೆಲವು ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ...
ಗೋವನ್ನು ತಮ್ಮ ತೆವಲಿನ ರಾಜಕಾರಣಕ್ಕೆ ಬಳಸುತ್ತಾ ಬಂದಿರುವ ಬಿಜೆಪಿಯವರಿಗೆ ಭಾನುವಾರ ಇಡೀ ದಿನ ಗೋವಿನ ಕೊಟ್ಟಿಗೆಯೇ ರಾಜಕೀಯ ಚಟುವಟಿಕೆಯ ತಾಣವಾಗಿತ್ತು. ಹಿಂದೂ ಪರ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರಾದ ಆರ್ ಅಶೋಕ್, ಪಿ...
ಔರಾದ್-ಕಮಲನಗರ ಅವಳಿ ತಾಲ್ಲೂಕಿನಲ್ಲಿ ಇಲ್ಲಿಯವರೆಗೆ ಬಾಲಕಿಯರಿಗೆ ಪ್ರತ್ಯೇಕವಾಗಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜು ಆರಂಭವಾಗಿಲ್ಲ. ಪಿಯುಸಿ ಶಿಕ್ಷಣ ಪಡೆಯಬೇಕೆಂದು ಬಯಸಿದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ...