ಉಡುಪಿ | ನಾಳೆ ಜ 23; ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು...

ಚಲನಚಿತ್ರ ವಾಣಿಜ್ಯ ಮಂಡಳಿ | ಆಂತರಿಕ ದೂರು ಸಮಿತಿಯಲ್ಲಿ ಪುರುಷರೇ ಹೆಚ್ಚು! POSH ಕಾಯ್ದೆ ಉಲ್ಲಂಘನೆ

ಲೈಂಗಿಕ ಕಿರುಕುಳ ತಡೆ (PoSH)ಕಾಯ್ದೆಯಡಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಏಳು ಮಂದಿ ಇರುವ ಆಂತರಿಕ ದೂರು ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ ನರಸಿಂಹಲು ಉಪಾಧ್ಯಕ್ಷ ಎಂ ಎನ್‌...

ಉಡುಪಿ | ಗಂಗೊಳ್ಳಿ ಪಂಚಾಯತ್ ಪಿಡಿಓ ಉಮಾಶಂಕ‌ರ್, ದ್ವಿತೀಯ ದರ್ಜೆ ಗುಮಾಸ್ತ ಶೇಖರ ಲೋಕಾಯುಕ್ತ ಬಲೆಗೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. 9/11 ಮಾಡಿಕೊಡಲು ಪಿಡಿಒ...

ಉಡುಪಿ | ಅಪಾಯದ ಸ್ಥಿತಿಯಲ್ಲಿ ಕರಂಟ್ ಸ್ಚಿಚ್ ಬೋರ್ಡ್, ದುರಸ್ತಿಗೆ ಆಗ್ರಹ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಕವಿ ಮುದಣ್ಣ ಮಾರ್ಗ ಇಲ್ಲಿಯ ಬ್ಯಾಂಕ್ ಆಪ್ ಬರೋಡದ ಸನಿಹ ಇರುವ, ಪ್ರಯಾಣಿಕರ ತಂಗುದಾಣದಲ್ಲಿ ಕರಂಟ್ ಸ್ವಿಚ್ ಬೊರ್ಡ್ ಅಪಾಯದ ಸ್ಥಿತಿಯಲ್ಲಿದ್ದು, ತಕ್ಷಣವಾಗಿ ಮೆಸ್ಕಾಂ ಅಧಿಕಾರಿಗಳು, ಹಾಗೂ...

ಉಡುಪಿ | ತಾರಾನಾಥ ವರ್ಕಾಡಿಗೆ ಡಿ.ಲಿಟ್ ಪದವಿ

ಖ್ಯಾತ ಯಕ್ಷಗಾನ ಕಲಾವಿದ, ಪ್ರಸಂಗಕರ್ತ ಹಾಗೂ ಹವ್ಯಾಸಿ ಪತ್ರಕರ್ತ ತಾರಾನಾಥ ವರ್ಕಾಡಿಯವರು ಮಂಡಿಸಿದ 'ಕರಾವಳಿ ಕರ್ನಾಟಕದ ಯಕ್ಷಗಾನ ವೃತ್ತಿ ರಂಗಭೂಮಿಯ ಬಹುಮುಖಿ ಅಧ್ಯಯನ' ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಿ.ಲಿಟ್ ಪದವಿ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕರ್ನಾಟಕ