ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...
ಸಂವಿಧಾನದ 371(ಜೆ)ನಿಂದ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಕೊಡಬೇಕೆಂದು ಬೀದರ್ ಸಂಸದ ಸಾಗರ್ ಖಂಡ್ರೆ ಮನವಿ ಮಾಡಿದರು.
ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿ,...
ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಅಧಿಕಾರಿಗಳು ತಿಳಿಸಿದಂತೆ ಸೋಮವಾರದಿಂದಲೇ(ಡಿ.16) ಚಾಲನೆ ಸಿಕ್ಕಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ...
ಫೋನ್ ಪೇ ಮೂಲಕ ₹17 ಸಾವಿರ ಲಂಚ ಪಡೆಯುತ್ತಿದ್ದ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ತಾಲ್ಲೂಕಿನ ಕವಲಗಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ. ಪಂಪ್...