ಪ್ರಶ್ನೆಯ ಮಹತ್ವ ಮನಗಾಣದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಂಥ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ ನಿರ್ಮಿಸುವ ಇಲಾಖೆಯ ಸಚಿವರಾಗಿರುವ ಮಧು ಬಂಗಾರಪ್ಪ, ಪ್ರಶ್ನೆಯ ಮಹತ್ವವನ್ನು ಮನಗಾಣದೆ, ಓರ್ವ ಶಾಲಾ ವಿದ್ಯಾರ್ಥಿಯ ಮೇಲೆ 'ಶಕ್ತಿ' ಪ್ರದರ್ಶಿಸಿದ್ದಾರೆ. ಆ ಮೂಲಕ...

ಹವಾಮಾನ ವರದಿ | ತಮಿಳುನಾಡಿನಲ್ಲಿ ಮಳೆ ಆರ್ಭಟ – ಶಾಲೆಗಳು ಬಂದ್‌; ಕರ್ನಾಟಕದಲ್ಲೂ ಅಬ್ಬರಿಸಲಿದೆ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...

ನಬಾರ್ಡ್ ಸಾಲ ನಿರಾಕರಣೆ | ರೈತರನ್ನು ಸಾಲವೆಂಬ ಶೂಲಕ್ಕೇರಿಸಿದ್ದು ಸರ್ಕಾರಗಳಲ್ಲವೇ?

ನಬಾರ್ಡ್ ಸಾಲ ನಿರಾಕರಿಸುವುದು- ವಾಣಿಜ್ಯ ಬ್ಯಾಂಕ್‌ಗಳು ಮತ್ತು ಖಾಸಗಿ ಹಣಕಾಸು ಲೇವಾದೇವಿದಾರರತ್ತ ರೈತರನ್ನು ಬಲವಂತವಾಗಿ ಸರ್ಕಾರಗಳೇ ದೂಡಿದಂತಲ್ಲವೇ? ಹೆಚ್ಚಿನ ಬಡ್ಡಿದರವೆಂಬ ಕುಣಿಕೆಗೆ ರೈತರನ್ನು ಸಿಲುಕಿಸಿ, ಆತ್ಮಹತ್ಯೆಯತ್ತ ನೂಕಿದಂತಲ್ಲವೇ? ರೈತರ ಸಾವಿಗೆ ಸರ್ಕಾರವೇ ಹೊಣೆಯಲ್ಲವೇ? 'ನಬಾರ್ಡ್‌ನಿಂದ...

ಉಡುಪಿ | ಹಳ್ಳಿ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ ಇನ್ನೂ ಜೀವಂತ – ಶ್ಯಾಮರಾಜ್ ಬಿರ್ತಿ

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್...

ಬೀದರ್‌ | ಮನುಷ್ಯ ಮೂಲತಃ ರಾಜಕೀಯ ಜೀವಿ : ಡಾ.ಕಿರಣ ಗಾಜನೂರು

ಮನುಷ್ಯ ಮೂಲತಃ ರಾಜಕೀಯ ಜೀವಿ. ರಾಜಕಾರಣ ಇಲ್ಲವೆಂದಾದರೆ ಸಾಮುದಾಯಿಕ ಬದುಕು ನಡೆಸಲು ಸಾಧ್ಯವಿಲ್ಲ. ನಾವು ಸಾಮಾಜಿಕ ಸಂಘಟಿತರಾಗಿಲ್ಲ. ರಾಜಕೀಯವಾಗಿಯೂ ಸಂಘಟಿತರಾಗಿದ್ದೇವೆ ಎಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕಿರಣ್ ಗಾಜನೂರು ಹೇಳಿದರು. ಬಸವಕಲ್ಯಾಣದ...

ಜನಪ್ರಿಯ

ಕಸ್ತೂರಿರಂಗನ್ ವರದಿ – ಕೇಂದ್ರದ ಅಧಿಸೂಚನೆಗೆ ವಿರೋಧ; ರಾಜ್ಯ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಕುರಿತು...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...

ಮೈಸೂರು | CAPED ಇಂಡಿಯಾದಿಂದ ಎರಡು ದಿನ ಸ್ತನ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮ

ಮೈಸೂರು: Karur Vysya Bank (KVB)ನ CSR ಉಪಕ್ರಮದ ಅಂಗವಾಗಿ, ಕ್ಯಾನ್ಸರ್...

Tag: ಕರ್ನಾಟಕ