ರಾಜ್ಯದ 12 ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್‌...

ಉಡುಪಿ | ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಉಡುಪಿ ಜಿಲ್ಲೆಯ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ. ಶೇಷ ಮಾಸ್ಟರ್ ಎಂಬುವವರ ಮನೆ ಸಮೀಪದ ಕೊಟ್ಟಿಗೆಗೆ ಸಂಜೆ...

ವಿಕ್ರಂ ಗೌಡ ಶೂಟೌಟ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ : ನೂರ್‌ ಶ್ರೀಧರ್‌, ಸಿರಿಮನೆ ನಾಗರಾಜ್‌ ಆಗ್ರಹ

"ಸರ್ಕಾರದ ಹೃದಯಹೀನ ನೀತಿಗಳು ಆದಿವಾಸಿ ಯುವಜನರನ್ನು ನಕ್ಸಲೈಟ್‌ ಆಗುವಂತೆ ಪ್ರೇರಣೆ ನೀಡುತ್ತಿವೆ. ಸರ್ಕಾರ ಒಂದು ಕಡೆ ಮುಕ್ತವಾಹಿನಿಗೆ ಬನ್ನಿ ಎಂದು ಕಾಡಲ್ಲಿರುವ ನಕ್ಸಲರಿಗೆ ಕರೆ ನೀಡುತ್ತಿದೆ. ಮತ್ತೊಂದೆಡೆ ಶೂಟೌಟ್‌ ಮಾಡಿ ಹತ್ಯೆ ಮಾಡಲಾಗುತ್ತಿದೆ....

ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ...

ಉಡುಪಿ‌ | ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ...

ಜನಪ್ರಿಯ

ಕಸ್ತೂರಿರಂಗನ್ ವರದಿ – ಕೇಂದ್ರದ ಅಧಿಸೂಚನೆಗೆ ವಿರೋಧ; ರಾಜ್ಯ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಕುರಿತು...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...

ಮೈಸೂರು | CAPED ಇಂಡಿಯಾದಿಂದ ಎರಡು ದಿನ ಸ್ತನ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮ

ಮೈಸೂರು: Karur Vysya Bank (KVB)ನ CSR ಉಪಕ್ರಮದ ಅಂಗವಾಗಿ, ಕ್ಯಾನ್ಸರ್...

Tag: ಕರ್ನಾಟಕ