ನಮ್ಮ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚಲೇಬೇಕೆಂದು ಪಣ ತೊಟ್ಟಿರುವ ರಾಜಕೀಯ ನಾಯಕರ ಪಡೆಯೇ ಇದೆ. ಇದು ಮುಂದುವರೆದರೆ ಕನ್ನಡಕ್ಕೆ ಆತಂಕವಿದೆʼ ಎಂದು ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತ, ಇನ್ಸೈಟ್ಸ್ ಐಎಎಸ್ ತರಬೇತಿ ಸಂಸ್ಥಾಪಕ...
ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...
ಸಂಡೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಂಗಾರು ಹನುಮಂತು ಮತ್ತು ಕಾಂಗ್ರೆಸ್ಸಿನಿಂದ ಕಣದಲ್ಲಿರುವ ಅನ್ನಪೂರ್ಣ ತುಕಾರಾಂ- ಹೆಸರಿಗಷ್ಟೇ ಅಭ್ಯರ್ಥಿಗಳು. ಆದರೆ ನಿಜವಾದ ಕಾಳಗವಿರುವುದು ಜನಾರ್ದನ ರೆಡ್ಡಿ ಮತ್ತು ಸಂತೋಷ್ ಲಾಡ್ಗಳ ನಡುವೆ. ಹಾಗಾಗಿ ಗೆಲುವು...
ಒಡಿಶಾದಲ್ಲಿ ಅಪ್ಪಳಿಸಿದ್ದ ಡಾನಾ ಚಂಡಮಾರುತದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಇದೀಗ, ಮತ್ತೊಂದು ಚಂಡಾಮಾರುತ ಬೀಸುವ ಆಂತಕ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ...