ಆ ಪುಟ್ಟ ಗ್ರಾಮದಲ್ಲಿನ ರಸ್ತೆಗಳಲ್ಲಿ ಎಂದಿನಂತೆ ಓಡಾಡುತ್ತಿದ್ದವರು, ಈಗ ಯಾರೂ ಕಾಣುತ್ತಿಲ್ಲ. ಅಲ್ಲೊಂದಿಲ್ಲೊಂದು ವಯೋವೃದ್ಧರಷ್ಟೇ ಗ್ರಾಮದಲ್ಲಿ ಕಾಣ ಸಿಗುತ್ತಿದ್ದಾರೆ. ಇಡೀ ಗ್ರಾಮಕ್ಕೆ ಗ್ರಾಮವೇ ಮೌನಕ್ಕೆ ಶರಣಾಗಿದೆ. ಎಲ್ಲಿ ನೋಡಿದರೂ ಪೊಲೀಸರಷ್ಟೇ ಓಡಾಟ ನಡೆಸುತ್ತಿದ್ದಾರೆ....
ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 69 ಗಣ್ಯರಿಗೆ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಬೀದರ್ ಜಿಲ್ಲೆಯ ಇಬ್ಬರು ಸಾಧಕರು...
ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸುವುದಿಲ್ಲ ಎಂಬುದು ಎಷ್ಟು ಸತ್ಯವೊ, ಇತಿಹಾಸದಿಂದ ಪಾಠ ಕಲಿಯದವನು ಇತಿಹಾಸದ ಪುಟ ಸೇರುತ್ತಾನೆ ಎಂಬುದೂ ಅಷ್ಟೇ ಸತ್ಯ. ಕಾಂಗ್ರೆಸ್ ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ.
ಕಳೆದ ವಾರ...
ಪರಿಶಿಷ್ಟ ಜಾತಿ-ಪಂಗಡಗಳಿಗೆ ರಾಜ್ಯದಲ್ಲಿ ಶೇ. 15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಆ 101 ಜಾತಿಗಳಲ್ಲಿ 50ಕ್ಕೂ ಹೆಚ್ಚು ಜಾತಿಗಳ ಜನಸಂಖ್ಯೆ ಕಡಿಮೆ ಇರುವ ಕಾರಣ ಮೀಸಲಾತಿ ಮುಟ್ಟೇ ಇಲ್ಲ. ಈಗಲಾದರೂ, ಮೀಸಲಾತಿಯ ಲಾಭ...
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು...