ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ...
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್...
ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ನಡುವೆ ರಾಜ್ಯದಲ್ಲಿಯೂ ಮಳೆ ಅಬ್ಬರ ಮುಂದುವರೆದಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು...
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್ ಎರಡು ಕ್ಷೇತಗಳ ಟಿಕೆಟ್ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...
ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...