ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ. ಸ್ಮಶಾನದ ಬಳಿ ಇರುವ...

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ,...

ಬೆಳಗಾವಿ | ಅಕ್ಟೋಬರ್‌ 7, 9ರಂದು ಎರಡು ಕಂತಿನ ʼಗೃಹಲಕ್ಷ್ಮಿʼ ಹಣ ಜಮೆ : ಹೆಬ್ಬಾಳ್ಕರ್

ʼತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅಕ್ಟೋಬರ್ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ‌ʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಬೀದರ್‌ | ಎಡಿಜಿಪಿ ಎಂ.ಚಂದ್ರಶೇಖರ್‌ ಅಮಾನತಿಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ಅಮಾದಳದ ಮುಖ್ಯಸ್ಥ ಎಡಿಜಿಪಿ ಎಮ್.ಚಂದ್ರಶೇಖರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬೀದರ್‌ ಜಿಲ್ಲಾ...

ಧಾರವಾಡ | ವಿದ್ಯಾರ್ಥಿಗಳು ಗಾಂಧೀಜಿ ಕನಸನ್ನು ಸಾಕಾರಗೊಳಿಸಲು ಮುಂದಾಗಿ: ಕೋಯಪ್ಪನವರ್

ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ, ಗ್ರಾಮ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಸಾಧ್ಯ, ಇದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಸ್ವಚ್ಛತೆ ಎಲ್ಲಿ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ. ಗಾಂಧೀಜಿ ಅವರ ಕನಸನ್ನು ಸಾಕಾರಗೊಳಿಸಲು...

ಜನಪ್ರಿಯ

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಹಳಿಯಾಳ | ಶ್ವಾನಗಳನ್ನು ಹಿಡಿದು ಕಾಡಿಗೆ ಬಿಟ್ಟ ಆರೋಪ; ಇಐಡಿ ಪ್ಯಾರಿ ಕಾರ್ಖಾನೆಯ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬೀದಿ ಶ್ವಾನಗಳು...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

Tag: ಕರ್ನಾಟಕ