ಕೋಮುಭಾವನೆ ಧಕ್ಕೆ ಹಾಗೂ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಐವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಜಿಲ್ಲೆಯ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ರಾಜ್ಯಪಾಲರ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ...
ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ 'ಆರೆಂಜ್' ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್...
ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಕೆಲವೇ 7 ಗಂಟೆಗಳ ಅಂತರದಲ್ಲಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ 6 ಗಂಟೆ...
ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತನನ್ನು ಹನುಮನಾಳ ಗ್ರಾಮದ ನಿವಾಸಿ 64 ವರ್ಷದ ಭೀಮನಗೌಡ ಮಲ್ಲನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು,...