ಮಧ್ಯ ಪ್ರದೇಶ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಮಧ್ಯಪ್ರದೇಶದ ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...

ರಾಯಚೂರು | ಸಂಬಂಧಿಯಿಂದಲೇ ಮಹಿಳೆಯ ಮೇಲೆ ಅತ್ಯಾಚಾರ: ಪ್ರಕರಣ ತಡವಾಗಿ ಬೆಳಕಿಗೆ

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು,...

ಕಲಬುರಗಿ | ಅಣ್ಣನ ಪ್ರೀತಿಯ ವಿಚಾರ : ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಆರು ದಿನ ವೇತನ ಸಹಿತ ಮುಟ್ಟಿನ ರಜೆಗೆ ಶಿಫಾರಸು

ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ಪಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿಯು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಆರು ದಿನ ವೇತನ ಸಹಿತ...

ಚಿಕ್ಕೋಡಿ | ರಾಜ್ಯ ರಾಜಕಾರಣಕ್ಕೆ ನನ್ನ ಸಹೋದರ ರಾಹುಲ್ ಕಾಲಿಡಲಿದ್ದಾರೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ನನ್ನ ಸಹೋದರ ರಾಹುಲ್ ಜಾರಕಿಹೊಳಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಲಿದ್ದಾರೆ. ಆ ಮೂಲಕ ರಾಜ್ಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ...

ಜನಪ್ರಿಯ

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...

ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ

ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ...

Tag: ಕರ್ನಾಟಕ