ತುಂಗಭದ್ರಾ ಕ್ರಸ್ಟ್‌ಗೇಟ್ ಘಟನೆ | ತಕ್ಷಣವೇ ರೈತರಿಗೆ ವಿಶೇಷ ಬೆಳೆ ಪರಿಹಾರ ಘೋಷಿಸಿ: ರೈತ ಸಂಘ ಆಗ್ರಹ

ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...

ಇಂದು ಸರ್ಕಾರಿ ಶಾಲಾ ಶಿಕ್ಷಕರ ‘ಬೆಂಗಳೂರು ಚಲೋ’ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್...

ಕರ್ನಾಟಕದ 62 ಸೇತುವೆಗಳಿಗೆ ಬಲವರ್ಧನೆ ಅಗತ್ಯ: ಪಿಆರ್‌ಎಎಂಸಿ ವರದಿ

ಕರ್ನಾಟಕದಲ್ಲಿ ಕನಿಷ್ಠ 62 ಸೇತುವೆಗಳ ಬಲವರ್ಧನೆಯ ಅಗತ್ಯವಿದ್ದು, ಸುಮಾರು ಎರಡು ವರ್ಷಗಳ ಹಿಂದೆ ಯೋಜನೆ ಮತ್ತು ರಸ್ತೆ ಆಸ್ತಿ ನಿರ್ವಹಣಾ ಕೇಂದ್ರ (ಪಿಆರ್‌ಎಎಂಸಿ) ಈ ಸಮಸ್ಯೆಯ ಬಗ್ಗೆ ವರದಿ ನೀಡಿದ್ದರೂ ಸರ್ಕಾರವು ಪುನಶ್ಚೇತನ...

ಗುಬ್ಬಿ | ಎಸ್ ಕೊಡಗೀಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ರಂಗರಾಜು ಆಯ್ಕೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಜನಪ್ರಿಯ

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

Tag: ಕರ್ನಾಟಕ