"ಒಂದು ದೇಶ - ಒಂದು ಚುನಾವಣೆ' ಘೋಷಣೆಯ ಹಿಂದೆ ಎಲ್ಲವನ್ನೂ ಕಪಿಮುಷ್ಟಿಗೆ ತೆಗೆದುಕೊಳ್ಳುವ ಹುನ್ನಾರವಿದೆ. ವೈದಿಕಶಾಹಿ, ಬ್ರಾಹ್ಮಣಶಾಹಿ ಹಿಡಿತದಲ್ಲಿ ಎಲ್ಲವನ್ನು ತೆಗೆದುಕೊಳ್ಳಬೇಕು ಎಂಬುದು ಅವರ ಇರಾದೆ. ಆದರೆ, ಪ್ರಜಾಪ್ರಭುತ್ವದ ಹಿನ್ನೆಲೆ ಕೆಳವರ್ಗದವರು ಕೂಡ...
ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ರಾಶಿ ಮಾಡಿಟ್ಟಿದ್ದ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜಿಲೆಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜಿಲೆಟಿನ್ ಕಡ್ಡಿ ಮುಟ್ಟಿದಾಗ ಸ್ಫೋಟಗೊಂಡ ಘಟನೆ ತುಮಕೂರು...
ಸಸ್ಯ ಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತಗುಡ್ಡ ನಂದಿವೇರಿ...
ತಾಯಿ ಎಂಬ ಎರಡಕ್ಷರದಲ್ಲಿ ಅದ್ಬುತ ಶಕ್ತಿಯಿದೆ. ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು. ಎಲ್ಲರೂ ಗುರು-ಹಿರಿಯರ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಾ. ಗಂಗಾಂಬಿಕಾ ಅಕ್ಕ ನುಡಿದರು.
ಬಸವಕಲ್ಯಾಣದ ಹರಳಯ್ಯ ಗವಿಯಲ್ಲಿ...
ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್ಗೆ ಹೆದರಿ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ನಡೆದಿದೆ.
ಜುಂಜವಾಡ ಗ್ರಾಮದ ಬಾಳು ನಿಂಗಪ್ಪ ಗೊಶೆನಟ್ಟಿ (51) ಮೃತ ರೈತ....