ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಕೆಲವೇ 7 ಗಂಟೆಗಳ ಅಂತರದಲ್ಲಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ 6 ಗಂಟೆ...
ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತನನ್ನು ಹನುಮನಾಳ ಗ್ರಾಮದ ನಿವಾಸಿ 64 ವರ್ಷದ ಭೀಮನಗೌಡ ಮಲ್ಲನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು,...
ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು,...
ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....