ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ ₹6.54 ಲಕ್ಷ ದಂಡವನ್ನು ಸಂಗ್ರಹಿಸಿದೆ.
ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್‌ಗಳಲ್ಲಿ ಪರಿಶೀಲನೆ...
ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ...
ಹಲವು ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮೂರರಿಂದ ನಾಲ್ಕು ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು...
ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಎರಡು ವಾರಗಳ ಹಿಂದೆ ಪ್ರತಿ ಕೆಜಿ ಟೊಮೆಟೊ ₹25 ರಿಂದ ₹30ರ ಆಸುಪಾಸಿನಲ್ಲಿತ್ತು. ಇದೀಗ, ₹100ರ ಗಡಿ...
ಅಮೆಜಾನ್‌ನಲ್ಲಿ ‘ಎಕ್ಸ್ ಬಾಕ್ಸ್ ಕಂಟ್ರೋಲರ್’ ಆರ್ಡರ್ ಮಾಡಿದವರಿಗೆ ಅಮೆಜಾನ್ ಕಂಪನಿ ಉಚಿತವಾಗಿ ಜೀವಂತ ಹಾವು ಪಾರ್ಸೆಲ್ ಕಳಿಸಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.
ಹೌದು, ತಾವು ಆರ್ಡರ್ ಮಾಡಿದ ಪಾರ್ಸೆಲ್‌ನಲ್ಲಿ ಎಕ್ಸ್ ಬಾಕ್ಸ್...