ಬೆಂಗಳೂರು | 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್‌ಗಳ ತೆರವು; 48 ಎಫ್‌ಐಆರ್ ದಾಖಲು

ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ...

ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ. ಶನಿವಾರ ಹೊರಡಿಸಲಾದ...

ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿ: ತುಷಾರ್ ಗಿರಿ ನಾಥ್

"ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಕೂಡಲೇ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ...

ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ....

ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಪ್ರತಿವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬಜೆಟ್‌ನಲ್ಲಿ ಕಸ ವಿಲೇವಾರಿಗೆಂದೇ ಹಣ ಮೀಸಲಿಟ್ಟಿದ್ದಾರೆ. ಪ್ರತಿವರ್ಷವೂ ಆಸ್ತಿ ತೆರಿಗೆ ಮೂಲಕ ಘನತ್ಯಾಜ್ಯ ನಿರ್ವಹಣೆ (ಎಸ್‌ಡಬ್ಲೂಎಮ್) ಸೆಸ್ ಎಂದೇ ತೆರಿಗೆ ಪಾವತಿಸಿದ್ದೇವೆ. ಹೀಗಿದ್ದರೂ ಮತ್ತೊಮ್ಮೆ ಘನತ್ಯಾಜ್ಯ...

ಜನಪ್ರಿಯ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಟ್ರಸ್ಟ್‌ಗಳ ಆಸ್ತಿ ವಿವಾದ: ಒಪ್ಪಿಗೆ ಇಲ್ಲದೆ ಸಿವಿಲ್ ಕೋರ್ಟ್‌ಗಳು ಮಧ್ಯಂತರ ಆದೇಶ ನೀಡುವಂತಿಲ್ಲ; ಸುಪ್ರೀಂ ಕೋರ್ಟ್

ಸಾರ್ವಜನಿಕ ಟ್ರಸ್ಟ್‌ಗಳು (ಮಠ, ದೇವಸ್ಥಾನ ಅಥವಾ ಶಿಕ್ಷಣ ಸಂಸ್ಥೆಗಳ ಟ್ರಸ್ಟ್‌ಗಳು)...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಕರ್ನಾಟಕ