ಡೆಲ್ಲಿ ಮತ್ತು ಆರ್‌ಸಿಬಿಯ ನಡುವೆ ಮೇ 12ರಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆದಿತ್ತು. ಪಂದ್ಯ ವೀಕ್ಷಣೆಗೆ ಬಂದ ಪ್ರೇಕ್ಷಕರೊಬ್ಬರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಮೇಳದಲ್ಲಿ...
ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10...
"ಬೆಂಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಮೇ...
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ)...