ಬೆಂಗಳೂರು | ನೀರು ನಿರ್ವಹಣೆ, ಪ್ರವಾಹ ತಗ್ಗಿಸುವ ಕಾಮಗಾರಿ; ವಿಶ್ವಬ್ಯಾಂಕ್‌ನಿಂದ ₹3,000 ಕೋಟಿ ಅನುದಾನ ನಿರೀಕ್ಷೆ

ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ತಗ್ಗಿಸುವ ಉಪಕ್ರಮಗಳಿಗೆ ವಿಶ್ವಬ್ಯಾಂಕ್ ₹3,000 ಕೋಟಿ ಸಾಲ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆಬಂದಿದೆ. ಈ ಕುರಿತ ಪ್ರಸ್ತಾವಣೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ...

ಬೆಂಗಳೂರಿಗೆ ಹೆಸರಘಟ್ಟ ಕೆರೆ ನೀರು ಸರಬರಾಜು ನಿರ್ಧಾರ ಮರುಪರಿಶೀಲನೆ: ಜಲಮಂಡಳಿ ಅಧ್ಯಕ್ಷ

ಹೆಸರಘಟ್ಟ ಕೆರೆ ನೀರನ್ನು ಬೆಂಗಳೂರಿಗೆ ಪೂರೈಸುವ ನಿರ್ಧಾರವನ್ನು ಜಲಮಂಡಳಿ ಹೊಂದಿತ್ತು. ಇದೀಗ ಈ ನಿರ್ಧಾರವನ್ನು ಮರುಪರಿಶೀಲಿಸಲಾಗುವುದು. ಕೆರೆಯ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ...

ಬೆಂಗಳೂರು | ವರ್ಷದಿಂದ ವರ್ಷಕ್ಕೆ 23.7% ಬಾಡಿಗೆ ಏರಿಕೆ : ದೇಶದಲ್ಲಿ ಮೂರನೇ ಸ್ಥಾನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆ ಮನೆ ಸಿಗುವುದೇ ಕಷ್ಟಕರವಾಗಿದೆ. ಸಿಕ್ಕರೂ ದುಪ್ಪಟ್ಟು ದರವಿರುತ್ತೆ. ರಿಯಲ್ ಎಸ್ಟೇಟ್ ಪ್ಲಾಟ್‌ಫಾರ್ಮ್ ಮ್ಯಾಜಿಕ್‌ಬ್ರಿಕ್ಸ್ ಬಿಡುಗಡೆ ಮಾಡಿರುವ ಬಾಡಿಗೆ ಅಪ್‌ಡೇಟ್ (ಜನವರಿ-ಮಾರ್ಚ್ 2024) ವರದಿಯ ಪ್ರಕಾರ,...

ಬೆಂಗಳೂರು | ಬುಧವಾರ ಸಂಜೆ ಸರಾಸರಿ 17.9 ಮಿ.ಮೀ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ. “ಮಳೆಯಿಂದ ನಗರದ ರಸ್ತೆಗಳು...

ಬೆಂಗಳೂರು | ಮುಂದುವರೆದ ಮಳೆ : ವಾಹನ ಸಂಚಾರ ಅಸ್ತವ್ಯಸ್ತ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿತ್ತಿದ್ದು, ಮೇ 8ರಂದು ಸಹ ಬಿರುಗಾಳಿ ಸಹಿತ ನಗರದ ಹಲವೆಡೆ ಮಳೆಯಾಗುತ್ತಿದೆ. ನಗರದ ಯಲಹಂಕ, ರಿಚ್​ಮಂಡ್ ​ಟೌನ್, ನೆಲಮಂಗಲ, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಎಂ.ಜಿ.ರಸ್ತೆ, ಕೆ.ಆರ್.ಮಾರ್ಕೆಟ್,...

ಜನಪ್ರಿಯ

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

Tag: ಕರ್ನಾಟಕ