ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. "ನೇಹಾ ಆತನೊಂದಿಗೆ ಮಾತನಾಡಲು ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಆರೋಪಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ" ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ನೇಹಾ...
“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್ಡಿಎ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ...
ನಾನು ಜನರಿಗಾಗಿ ದಿನದ 24 ಗಂಟೆಯೂ ಕೆಲಸ ಮಾಡುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಶನಿವಾರ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಲೋಕಸಭೆ...
ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಲೋಪದ ಹಿನ್ನೆಲೆ, ಪಿಎಸ್ಐ, ಎಎಸ್ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ದಯಾನಂದ್...
ಬಿಸಿಲಿನ ಶಾಖಕ್ಕೆ ಬೇಸತ್ತಿದ ಬೆಂಗಳೂರಿನ ಜನತೆಗೆ ಶನಿವಾರ ಮಳೆಯ ದರ್ಶನವಾಗಿದೆ. ಬೆಂಗಳೂರಿನಲ್ಲಿ ತುಂತುರು ಮಳೆ ಆರಂಭವಾಗಿದೆ.
ಬೆಂಗಳೂರಿನ ಟೌನ್ ಹಾಲ್, ಮಾರ್ಕೆಟ್, ಕೆ.ಆರ್.ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್, ಸೇರಿದಂತೆ...