ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ರವಿನಾಥ ಸುನಿಲಾಲ್ ಪತ್ತಾರ (52),...
ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎನ್‌ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಕೊಲ್ಕತ್ತಾದ ಎನ್‌ಐಎ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ...
2022ರ ಮಾನ್ಸೂನ್ ಸಮಯದಲ್ಲಿ ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೆರೆಗಳು ತುಂಬಿ ಪ್ರವಾಹ ಸೃಷ್ಟಯಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 100 ಕೆರೆಗಳಿಗೆ ಸ್ಲೂಸ್ ಗೇಟ್‌ಗಳನ್ನು ಅಳವಡಿಸುವ...