ಸದ್ಯ ಬೆಂಗಳೂರು ಸೇರಿದಂತೆ ಹಲವೆಡೆ ತಿಂಡಿ-ತಿನಿಸುಗಳ ದರ ದಿನದಿಂದ ದಿನಕ್ಕೆ ಏರುತ್ತಿದೆ. ಬಡವರಿಗೆ ನಿರ್ಗತಿಕರಿಗೆ ಆಹಾರ ಸಿಗುವುದೇ ದುಸ್ತರವಾಗಿದೆ. ಹಾಗಾಗಿ, ಅಗತ್ಯವಿರುವವರಿಗೆ ಉಚಿತ ಆಹಾರ ನೀಡುವ ಕ್ರಮವೊಂದನ್ನು ನಗರದ ಕೆಲವೊಂದು ಹೋಟೆಲ್‌ಗಳಲ್ಲಿ ಜಾರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 12ರಂದು ನೆಡೆದಿದೆ.
ನವೀನ್ (30) ಮೃತ ದುರ್ದೈವಿ. ಇವರು ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ...
ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ(ಏ.12) ಆರಂಭವಾಗಲಿದೆ.
ಮೊದಲ ದಿನವೇ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಡಮನಿ...
ಅಕಾಲಿಕ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆ ಅರವರಿಸಿದೆ. ತಂಪಿನ ನಗರಿ ಎಂದು ಖ್ಯಾತಿ ಗಳಿಸಿದ್ದ ಬೆಂಗಳೂರು, ಈಗ ಬಿಸಿಲ ನಾಡಾಗಿ ಬದಲಾಗುತ್ತಿದೆ. ಈ ಬಿಸಿಲ ಝಳಕ್ಕೆ, ತಾಪಮಾನ ಹೆಚ್ಚಳಕ್ಕೆ ನಗರದ...
ಮಹಿಳಾ ಬಸ್ ನಿರ್ವಾಹಕಿಯೊಬ್ಬರು ಮತ್ತೊಂದು ಬಸ್‌ನ ಕಂಡಕ್ಟರ್ ಮೇಲೆ ಹಲ್ಲೆಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಭಾರತಿ ಬಸ್‌ನ ಕಂಡಕ್ಟರ್ ರೇಖಾ ಅವರು...