ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ಐಟಿ ಕೇಂದ್ರವಾಗಿದೆ. ಆದರೂ ಹಲವಾರು ಮೂಲಭೂತ ಸಮಸ್ಯೆಗಳಿಂದ ಕೂಡಿದೆ ಎಂದು ಬೆಂಗಳೂರು ನವನಿರ್ಮಾಣ ಪಕ್ಷದ (ಬಿಎನ್‌ಪಿ) ಸದಸ್ಯರು ದೂರಿದ್ದಾರೆ.
“ನಗರದ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿರುವುದು, ಸಂಚಾರ...
ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...
ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲು ಧಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಅತೀ ಅಧಿಕ 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ 37.6...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ...