ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಇತ್ತೀಚೆಗೆ, 'ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ' ಎಂದು ಯತ್ನಾಳ್...
"ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರನ್ನು ನೇರವಾಗಿ ಎದುರಿಸಲಾಗದೆ, ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ,...
ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ.
ಸುರೇಶ್ ಹಲ್ಲೆಗೊಳಗಾದ ವ್ಯಕ್ತಿ. ಇವರು...
ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೈಯರ್, ಪೈಪ್ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್ಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ.
ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ಮಿಲ್ ಆವರಣದಲ್ಲಿ...
"ನಿರ್ಮಲಾ ಸೀತಾರಾಮನ್ ಅವರಿಗೆ ಕುರ್ಚಿಯನ್ನು ಮೀಸಲಿಟ್ಟು ನಡೆದ ಚರ್ಚೆಯಲ್ಲಿ ಕೃಷ್ಣ ಬೈರೇಗೌಡ ಅವರು ಬಿಚ್ಚಿಟ್ಟ ಸಂಗತಿಗಳಿವು"
ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಸತ್ಯಾಸತ್ಯತೆ ತಿಳಿಯಲು ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಮುಖಾಮುಖಿ...