ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ನವೆಂಬರ್ 2ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.
ಗದಗ ನಗರದಲ್ಲಿ ನವಂಬರ್ 3ರಂದು ಸಂಭ್ರಮಾಚರಣೆ ಕಾರ್ಯಕ್ರಮ ಜರುಗಲಿದ್ದು, ಸಂಭ್ರಮಾಚರಣೆ ವೇದಿಕೆ...
ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್...
ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ಇದೀಗ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿನಯ್ ಗುರೂಜಿ...
ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಮಾಲ್ ಮತ್ತು ಸೂಪರ್ ಮಾರ್ಕೆಟ್‌ಗಳಲ್ಲಿ ಗ್ರಾಹಕರು ವಸ್ತುಗಳನ್ನು ಖರೀದಿ ಮಾಡಿದ ನಂತರ ಬ್ಯಾಗ್‌ಗಳಿಗೂ ಹಣ ನೀಡಿ ಖರೀದಿ ಮಾಡಬೇಕಾದ ಸ್ಥಿತಿಯಿದೆ. ಇದೀಗ, ಗೃಹಪಯೋಗಿ ವಸ್ತುಗಳು ಇರುವ ನಗರದ...