ಕಾರು ಕಳ್ಳತನ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಈ ಮೂಲಕ 8 ಪ್ರಕರಣಗಳನ್ನು ಭೇದಿಸಿದ್ದಾರೆ.
ಕೋಲಾರದ ನಹ್ಮದ್ ತುಲಕ್ (22), ಗೋವಿಂದಪುರ ನಿವಾಸಿಗಳಾದ ಅಸ್ರಾನ್ ಅಹಮದ್ (20), ಸೈಯದ್...
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಅಡಿಯಲ್ಲಿ ನಿಯಮ ಉಲ್ಲಂಘಿಸಿದ ವ್ಯಾಪಾರ ಸಂಸ್ಥೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ...
ದಸರಾ ಹಬ್ಬದ ಹಿನ್ನೆಲೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಧಾರವಾಡ ಹಾಗೂ ಮೈಸೂರು ಮತ್ತು ಬಿಜಾಪುರ ನಡುವೆ ದಸರಾ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ.
(ರೈಲು ಸಂಖ್ಯೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ನಾಲ್ಕು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಗಳು ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆ, ನಗರದಲ್ಲಿರುವ ಪಬ್, ಹೋಟೆಲ್, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಪರಿಶೀಲನೆ ನಡೆಸುವಂತೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಟ್ರಾಫಿಕ್ ರೂಲ್ಸ್’ ಪಾಲಿಸದವರಿಗೆ ಸಂಚಾರ ವಿಭಾಗ ದಂಡ ವಿಧಿಸುತ್ತದೆ. ಇದೀಗ, ಬೈಕ್ ಚಾಲನೆ ವೇಳೆ ‘ನಂಬರ್ ಪ್ಲೇಟ್' ಮರೆಮಾಚಿದ್ದ ಸವಾರನ ವಿರುದ್ಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...