ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ 'ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್' ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು...
ಭಾರತದ ಜನರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಹೌದು, ಕಳೆದ ಆರು ತಿಂಗಳಿನಲ್ಲಿ 5000 ಭಾರತೀಯರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು ಸೈಬರ್ ವಂಚನೆ ಜಾಲ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಡೇಟಾ...
ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್ಪೆಕ್ಟರ್...
ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಆದಾಯ ತೆರಿಗೆ ಇಲಾಖೆ ಬರೋಬ್ಬರಿ ₹46 ಕೋಟಿ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಪ್ರಮೋದ್ ಕುಮಾರ್ ದಂಡೋಟಿಯಾ (25) ಸಂತ್ರಸ್ತ. ಈತ ಮೂಲತಃ ಮಧ್ಯಪ್ರದೇಶದ ಗ್ವಾಲಿಯರ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ಗಳ ಮನೆಗೆ ಆದಾಯ ತೆರಿಗೆ ಅಧಿಕಾರಿಗಳು ಮಾರ್ಚ್ 30ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಹಲವು ಬಿಲ್ಡರ್ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ...