ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಿದ್ದು, ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಸಲು ಮುಂದಾಗಿದೆ ಎಂದು ಜಲಮಂಡಳಿ ಹೇಳಿದೆ.
ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು...
ಒಂದೇ ದಿನ ಇಬ್ಬರು ನ್ಯಾಯಮೂರ್ತಿಗಳಿಗೆ ಸೈಬರ್ ವಂಚಕ ಗುಂಪೊಂದು ಬೆದರಿಕೆ ಕರೆ ಮಾಡಿ, ಹಣ ವಸೂಲಿ ಯತ್ನಿಸಿದೆ ಎಂದು ವರದಯಾಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪೊಲೀಸರ...
ಏಕಾಏಕಿ ಬೀಸಿದ ಗಾಳಿಗೆ ಕಾವೇರಿ ಪೈಪ್ಲೈನ್ನಲ್ಲಿ ಜೊಂಡು ಸಿಕ್ಕಿಕೊಂಡು ನೀರು ಹರಿವಿನಲ್ಲಿ ತೊಂದರೆ
10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವೇಳೆವರೆಗೆ ಕಾರ್ಯಾಚರಣೆ ನಡೆಸಿದ ಜಲಮಂಡಳಿ
ನೀರಿನ ಕೊರತೆಯ ಬೆನ್ನಲ್ಲೇ, ನಾಲೆಗಳ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.
ಮೃತಪಟ್ಟವರಲ್ಲಿ ಬಹುತೇಕರು...