ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ...
ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು...
ರಾಜ್ಯಕ್ಕೆ ಎನ್ಡಿಆರ್ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ನಮ್ಮ...
ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆಯೋಪಿಸಿದ್ದ ;ರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯೊಬ್ಬರು, ಇದೀಗ ದಯಾಮರಣ ಕೋರಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ...
ಹೋಳಿ ಹಬ್ಬ ಆಚರಣೆಗೆ 'ರೈನ್ ಡ್ಯಾನ್ಸ್' ಆಯೋಜಿಸುವುದಾಗಿ ಹೇಳಿದ್ದ ಹೋಟೇಲ್ಗಳಿಗೆ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ, 'ಡ್ರೈ ಹೋಳಿ' ಆಚರಿಸುವಂತೆ ಸೂಚನೆ ನೀಡಿದ್ದಾರೆ.
ಹೋಳಿ ಆಚರಣೆಗೆ ರೈನ್ ಡ್ಯಾನ್ಸ್ ಆಯೋಜಿಸುವುದಾಗಿ ಪ್ರಕಟಿಸಿದ್ದ...