ಮರದ ಕೊಂಬೆ ಮುರಿದು ಬೈಕ್ ಸವಾರನೊಬ್ಬನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಾಗರಬಾವಿ ನಿವಾಸಿ ಚಂದನ್ ಗಾಯಗೊಂಡ ವ್ಯಕ್ತಿ. ಅವರು ರಿಚ್‌ಮಂಡ್ ರಸ್ತೆಯಲ್ಲಿರುವ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಾರ್ಚ್...
"ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಅವರನ್ನು ಬಂಧಿಸಿದ್ದಾರೆ" ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು.
ಆಮ್...
5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಗರದಲ್ಲಿರುವ ಅಪಾರ್ಟ್‌ಮೆಂಟ್ ಮಾಲೀಕರಿಗೆ ನೀರಿನ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಕಾವೇರಿ ನೀರಿನ ಸಂಪರ್ಕ ಇರದೇ ಬರೀ ಬೋರ್‌ವೆಲ್...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು,...