ಬೆಂಗಳೂರು | ರೋಬೋಟಿಕ್ ತಂತ್ರಜ್ಞಾನದ ಮೂಲಕ ಜಲಮಂಡಳಿ ಕೊಳವೆ ಬಾವಿಗಳ ನಿರ್ವಹಣೆಗೆ ಸೂಚನೆ: ಜಲಮಂಡಳಿ ಅಧ್ಯಕ್ಷ

ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಮುಗಿಸಿಸಲು ಸೂಚನೆ ಬತ್ತಿಹೋಗಿರುವ ಕೊಳವೆ ಬಾವಿಗಳನ್ನು ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ "ಜಲಮಂಡಳಿಯ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ...

ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಸಾರ್ವಜನಿಕ ಜಾಗದಲ್ಲಿ ಸ್ಪೋಟಕ ವಸ್ತುಗಳನ್ನು ಇಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು...

ಬೆಂಗಳೂರು | ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು,...

ಬೆಂಗಳೂರು | ಜ್ಯುವೆಲರಿ ಶಾಪ್‌ಗೆ ನುಗ್ಗಿ ಗುಂಡಿನ ದಾಳಿ: ನಾಲ್ವರ ಬಂಧನ

ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್...

ಬೆಂಗಳೂರು | ಘನತ್ಯಾಜ್ಯ ನಿರ್ವಹಣೆ ಬಗ್ಗೆ ನಾಗರಿಕರಲ್ಲಿ ಜಾಗೃತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್‌ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು. ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ 'ತ್ಯಾಜ್ಯ...

ಜನಪ್ರಿಯ

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

Tag: ಕರ್ನಾಟಕ