ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ...

ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

₹51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ, ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀಗ ಜಡಿದಿದೆ. ಬಾಕಿ ಉಳಿಸಿಕೊಂಡಿದ್ದ ತೆರಿಗೆ ಹಣವನ್ನು ಒಂದು ಬಾರಿ ಪೂರ್ತಿ ಪಾವತಿ...

ಬೆಂಗಳೂರು | ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನ ಘಟಕಗಳು ಬಂದ್

ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಬಿಕ್ಕಟ್ಟಿನ ಮಧ್ಯೆ, ಬೇಸಿಗೆಯ ನೀರಿನ ಸಮಸ್ಯೆಯನ್ನು ನಿವಾರಿಸಲು ಅಧಿಕಾರಿಗಳು ನಾನಾ ಕ್ರಮಗಳನ್ನು ಯೋಜಿಸುತ್ತಿದ್ದಾರೆ. ಆದಾಗ್ಯೂ, ಪಾಲಿಕೆ ಸ್ಥಾಪಿಸಿದ ಹಲವಾರು ಕುಡಿಯುವ ನೀರಿನ ಘಟಕಗಳು ನಿಷ್ಕ್ರಿಯಗೊಂಡಿವೆ. ನೀರಿನ ಅಲಭ್ಯತೆಯಿಂದಾಗಿ ಖಾಸಗಿ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಅಡ್ಡ ಬಂದ ಪಾದಚಾರಿ; ಸಾವು

ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್‌ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್‌ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಜೈಲಿನಲ್ಲಿದ್ದ ಮಾಜ್ ಮುನೀರ್​ ಎನ್ಐಎ ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು,...

ಜನಪ್ರಿಯ

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

Tag: ಕರ್ನಾಟಕ