ಜೈಪುರ | ಖಾಸಗಿ ಬಸ್ ಬೆಂಕಿಗಾಹುತಿ: ಇಬ್ಬರ ಸಜೀವ ದಹನ, ಹಲವು ಮಂದಿಗೆ ಗಾಯ

ಖಾಸಗಿ ಬಸ್ ಒಂದಕ್ಕೆ ವಿದ್ಯುತ್ ತಂತಿ ತಗುಲಿ ಬಸ್ ಬೆಂಕಿಗಾಹುತಿಯಾಗಿ ಇಬ್ಬರು ಸಜೀವವಾಗಿ ದಹನಗೊಂಡ ಘಟನೆ ಜೈಪುರದ ಮನೋಹರ್‌ಪುರದಲ್ಲಿ ಮಂಗಳವಾರ ನಡೆದಿದೆ. ಈ ದುರ್ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು...

ಕರ್ನೂಲ್ ಬಸ್ ದುರಂತ: ಬೆಂಕಿ ತೀವ್ರತೆಗೆ ಕಾರಣವಾದವೇ 234 ಸ್ಮಾರ್ಟ್‌ಫೋನ್‌ಗಳು?

ಕರ್ನೂಲ್ ಬಸ್‌ ದುರಂತ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಹೊಸ ಮಾಹಿತಿಯನ್ನು ಹೊರಬಿದಿದ್ದು, ಬಸ್‌ನಲ್ಲಿ ಸುಮಾರು 234 ಸ್ಮಾರ್ಟ್‌ಫೋನ್‌ಗಳನ್ನು ಸಾಗಿಸಲಾಗುತ್ತಿತ್ತು. ಅವುಗಳ ಬ್ಯಾಟರಿಗಳು ಸ್ಪೋಟಗೊಂಡಿದ್ದು, ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿವೆ ಎಂದು ವಿಧಿವಿಜ್ಞಾನ...

ಆಂಧ್ರ ಪ್ರದೇಶ | ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ಗೆ ಬೆಂಕಿ: 25 ಮಂದಿ ಸಾವಿನ ಶಂಕೆ

ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಕರ್ನೂಲ್ ಜಿಲ್ಲೆಯ ಚಿನ್ನತೆಕುರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾಗಿ 25ಕ್ಕೂ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಕರ್ನೂಲ್