ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ರೈತರು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಹೊಸ ಪರಿವರ್ತಕವನ್ನು ಅಳವಡಿಸಿ ಕೊಡಬೇಕೆಂದು ಒತ್ತಾಯಿಸಿ...
ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...
ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ (76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ...
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಎದುರಾಗಿದೆ.
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ...
ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...