ಧಾರವಾಡ | ನೀರಿನಲ್ಲಿ ಕೊಚ್ಚಿ ಹೋದ ಕಾರು: ಮರವೇರಿ ಕುಳಿತ ಚಾಲಕ

ನಿರಂತರ ಸುರಿದ ಮಳೆಯ ನೀರಿನ ರಭಸಕ್ಕೆ ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆ ಕಾರೊಂದು ಕೊಚ್ಚಿ ಹೋಗಿದ್ದು, ಚಾಲಕ ಮರವೇರಿ ಕುಳಿತ ಘಟನೆ ಧಾರವಾಡದ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ನಂತರ ಅಗ್ನಿ ಶಾಮಕದಳ ಹಾಗೂ...

ಧಾರವಾಡ | ಮನರೇಗಾ ಕೂಲಿಕಾರ್ಮಿಕರ 270.5 ಕೋಟಿ ರೂ. ವೇತನ ಬಾಕಿ; ಕೇಂದ್ರದ ವಿರುದ್ಧ ಆಕ್ರೋಶ

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆ ಹಲವಾರು ಕೂಲಿ ಕಾರ್ಮಿಕರಿಗೆ ಜೀವನಾಡಿಯಾಗಿದೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸಿಗದೆ ಈ ಕಾರ್ಮಿಕರು...

ಧಾರವಾಡ | ‘ಸಾರಾಯಿ‌ ಮುಕ್ತ ಗ್ರಾಮ’ ಎಂದು ನಾಮಫಲಕ ಅನಾವರಣ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಕೂಡಲಗಿ ಗ್ರಾಮದಲ್ಲಿ ಗ್ರಾಮಸ್ಥರು, ಮಹಿಳೆಯರು, ಯುವಜನತೆ ಹಾಗೂ ರಾಜ್ಯ ಮಹಿಳಾ ಒಕ್ಕೂಟ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮದ ಪ್ರಮುಖ ಬೀದಿಯಲ್ಲಿ...

ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಗ್ರಾಹಕರ ಆಯೋಗ, ಒಂದು ತಿಂಗಳೊಳಗಾಗಿ ದೂರುದಾರ ಗ್ರಾಹಕ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸಹಿತ ಪೂರ್ತಿ ಹಣ...

ಧಾರವಾಡ | ಸಮರ್ಪಕ ವಿದ್ಯುತ್ ಪೂರೈಸಲು ಕಲಘಟಗಿ ರೈತರ ಆಗ್ರಹ

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ರೈತರು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಹೊಸ ಪರಿವರ್ತಕವನ್ನು ಅಳವಡಿಸಿ ಕೊಡಬೇಕೆಂದು ಒತ್ತಾಯಿಸಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಲಘಟಗಿ