ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕಲಬುರಗಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ ಎಂದು ಜಿಲ್ಲಾ ಕಾರ್ಯದರ್ಶಿ ಕೆ....
ಕಲಬುರಗಿ ಜಿಲ್ಲೆಯ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ, ನಗರದ ಜಗತ್ ಸರ್ಕಲ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲೆಗೆ ತಕ್ಷಣವೇ ಬರಗಾಲ ಘೋಷಣೆ, ಅತಿವೃಷ್ಟಿಯಿಂದ ಉಂಟಾದ ಹಾನಿಗೆ...
ಹಳೆಯ ವೈಷಮ್ಯದ ಹಿನ್ನೆಲೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಶ್ರೀಮಂತರಾಯ (32) ಎಂದು ಗುರುತಿಸಲಾಗಿದೆ.
ಹಳೆಯ ವೈಷಮ್ಯ ಹಿನ್ನೆಲೆ ಪಾರ್ಟಿ...
ನಗರದ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣದ ಬಳಿ ಹಂದಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕುಸನೂರ ಗ್ರಾಮದ ನಜೀರೋದ್ದಿನ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಕಲಬುರಗಿ...
ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಬಸವಪಟ್ಪಣ ಗ್ರಾಮದಲ್ಲಿ ನಡೆದಿದೆ.
ಮರೆಪ್ಪ ಸಾಯಬಣ್ಣಾ ಬರ್ಮಾ (42) ಮೃತರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿ, ಪುತ್ರರಿದ್ದಾರೆ. ಫರಹತಾಬಾದ್ ಠಾಣೆ ವ್ಯಾಪ್ತಿಯಲ್ಲಿ...