ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗಾಗಿ ನೀಲನಕ್ಷೆ ತಯಾರಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು...
ಕೆಬಿಜೆಎನ್‌ಎಲ್ ಬೋರ್ಡ್ ಸಭೆಯ ನಡಾವಳಿಗಳನ್ನು ಕೂಡಲೇ ತರಿಸಿಕೊಂಡು ಮಲ್ಲಾಬಾದ್ ಏತ ನೀರಾವರಿ ಕಾಮಗಾರಿ ಟೆಂಡರ್ ಆದೇಶಪ್ರತಿ ನೀಡಬೇಕು ಎಂದು ಒತ್ತಾಯಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿಯಿಂದ ಉಪ ಮುಖ್ಯಮಂತ್ರಿಗಳು ಹಾಗೂ...
ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಚನ ಮಂಟಪವನ್ನು ಮುಂದಿನ ಪೀಳಿಗೆಗೆ ಬಸವ ತತ್ವದ ದಾರಿದೀಪವಾಗಿ ನಿಲ್ಲುವ ಹೆಗ್ಗುರುತಾಗಲಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಉದ್ದೇಶಿತ...
ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಖ್ಯಾತ ಕವಿ ಎಸ್ ಜಿ....