ಕಲಬುರಗಿ | ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತ ವೈದ್ಯಕೀಯ ತಪಾಸಣೆ

ಭೀಮಾ ನದಿಯ ಪ್ರವಾಹದಿಂದ ಚಿತ್ತಾಪುರ ತಾಲ್ಲೂಕಿನ ಕಡಬೂರು ಮತ್ತು ಕುಂದನೂರ ಗ್ರಾಮಗಳು ತೀವ್ರ ಹಾನಿಗೊಳಗಾದವು. ಮನೆಗಳು, ಕೃಷಿ ಜಮೀನುಗಳು ಮತ್ತು ಜೀವನೋಪಾಯ ನಷ್ಟಗೊಂಡು ಸಾವಿರಾರು ಜನರು ತಾತ್ಕಾಲಿಕ ಆಶ್ರಯಗಳಲ್ಲಿ ಬದುಕುತ್ತಿದ್ದಾರೆ. ಪ್ರವಾಹದ ನಂತರ...

ಕಲಬುರಗಿ | ಸುಟ್ಟ ದಾಖಲೆಗಳು ಅಮರ್ಜಾ ನದಿಯಲ್ಲಿ ಪತ್ತೆ; ಸಿಐಡಿ ಪರಿಶೀಲನೆ

ಆಳಂದದ ಶಕಾಪುರ ಸೇತುವೆ ಬಳಿಯ ಅಮರ್ಜಾ ನದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಲೆಹಾಕಿದ್ದಾರೆ. ಆಳಂದ ಕ್ಷೇತ್ರದ ಮತಪಟ್ಟಿ ಕುರಿತು ಕೆಲವು ಮತದಾರರ ಹೆಸರನ್ನು...

ಕಲಬುರಗಿ | ಆರ್‌ಎಸ್‌ಎಸ್ ಭಗವಾಧ್ವಜ, ಬ್ಯಾನರ್‌ ಹಾಗೂ ಕಟೌಟ್‌ ತೆರವು ; ನಗರದಲ್ಲಿ ಸಂಚಲನ

ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸಲಾದ ಭಗವಾಧ್ವಜ, ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ಅಧಿಕಾರಿಗಳು ತಡರಾತ್ರಿ ತೆರವುಗೊಳಿಸಿರುವುದು ಉದ್ವಿಗ್ನತೆ ಸೃಷ್ಟಿಸಿದೆ. ಪುರಸಭೆ...

ಕಲಬುರಗಿ | ಆರ್‌ಎಸ್‌ಎಸ್ ನಿಷೇಧಿಸುವಂತೆ ಆಗ್ರಹಿಸಿ ಕರಾದಸಂಸ ವತಿಯಿಂದ ಬೃಹತ್‌ ಪ್ರತಿಭಟನೆ

'ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ' ಎಂಬ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಕಲಬುರಗಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಗತ್...

ಕಲಬುರಗಿ | ಸಮೀಕ್ಷೆ ಕರ್ತವ್ಯದಲ್ಲಿ ಲೋಪ : ಶಿಕ್ಷಕ ಅಮಾನತು

ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯ ಲೋಪವೆಸಗಿರುವ ಹಿನ್ನೆಲೆ ಶಿಕ್ಷಕ ಅಮಾನತು ಆಗಿದ್ದಾರೆ. ಕಲಬುರಗಿ ತಾಲ್ಲೂನ ಹೂಡಾ (ಎಂ) ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ...

ಜನಪ್ರಿಯ

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

Tag: ಕಲಬುರಗಿ