ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾಯಂ ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ತಯಬ ಸುಲ್ತಾನ್...
ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಊಟದ ವೇಳೆ...
ಕಳೆದ ನಾಲ್ಕು ವರ್ಷಗಳಿಂದ ₹34 ಕೋಟಿ ವ್ಯವಹಾರ ನಡೆಸಿ ವಿವಿಧ ನಾಲ್ಕು ಸಂಸ್ಥೆಗಳ ಮುಖಾಂತರ ಸುಳ್ಳು ದಾಖಲೆ ಸೃಷ್ಟಿಸಿ, ನಕಲಿ ಬಿಲ್ ನೀಡಿ 132 ಜನರಿಗೆ ವಂಚಿಸಿ ಸರ್ಕಾರದ ಬೊಕ್ಕಸಕ್ಕೆ ₹9.25 ಕೋಟಿ...
ಕಳೆದ ಕೆಲ ದಿನಗಳಿಂದ ಕಲಬುರಗಿ ಜಿಲ್ಲೆಯಾದ್ಯಂತ ಸತತ ಸುರಿದ ಮಳೆಯಿಂದಾಗಿ ತೊಗರಿ, ಹೆಸರು, ಉದ್ದು, ಹತ್ತಿ, ಸೋಯಾಬಿನ್ ಸೇರಿದಂತೆ ಇತರೆ ಬೆಳೆ ಹಾನಿಯಾಗಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ತೊಗರಿ...
ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ ಸ್ಥಿತಿ, ಪಂಚಾಯಿತಿಗಳ ಕಾರ್ಯಗಳ ಮೇಲೂ ಕೇಂದ್ರ ಸರಕಾರ ತನ್ನ ಅಧೀನದಲ್ಲಿರಿಸಿಕೊಳ್ಳುತ್ತಿದೆ. ಮತಗಳ್ಳತನ ನಡೆದಿದೆ. ಹೀಗಾಗಿ ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ)...