ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸಿದ ತಾಯಿ ಹಾಗೂ ಆಕೆಯ ತಾಯಿಯನ್ನು ಗ್ರಾಮಸ್ಥರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಹಿಳೆ ತನ್ನ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು 13 ಮಂದಿಯನ್ನು ಬಂಧಿಸಿ, ₹21,390 ನಗದು ಜಪ್ತಿ ಮಾಡಿರುವುದು ತಿಳಿಸಿದು ಬಂದಿದೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಖಣಿ ಸಮೀಪದ ಹನುಮಾನ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, 'ಬರ...

ಜನಪ್ರಿಯ

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...

Tag: ಕಲಬುರಗಿ