ಮಂಡ್ಯ ಜಿಲ್ಲೆ ಹಸಿರು ಶಾಲುಗಳ ಸಿದ್ದಾಂತದ ನೆಲ. ಅಲ್ಲಿ ಕೇಸರಿ ಶಾಲುಗಳಿಗೆ ನೆಲೆಯಿಲ್ಲ. ಮಂಡ್ಯ ಜಿಲ್ಲೆ ಸಂಘಗಳ ಕೋಮುವಾದಕ್ಕೆ ಒಳಪಟ್ಟಿರುವುದಿಲ್ಲ. ಅಲ್ಲಿ ರೈತ ಸಮುದಾಯ ಇರುವುದರಿಂದ ಕೋಮುವೈಷಮ್ಯವಿರಲಿಲ್ಲ. ಹೀಗಾಗಿಯೇ ಕೇಸರಿ ಪಡೆ ಉರಿಗೌಡ...
ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಹಾಬಾದ್ ತಾಲೂಕಿನ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪರಶುರಾಮ ರಾಠೋಡ್ ಎಂಬುವರಿಂದ ಜಾಗದ ಮುಟೇಷನ್...
ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಕಲಬುರಗಿಯ ಸುನೀಲ್ ಮಾನಪಡೆ ಆಗ್ರಹಿಸಿದರು.
ಕಲಬುರಗಿ ನಗರದ ಪತ್ರಿಕೆ ಭಾವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ...
ವಯಸ್ಸಾದರೂ ತನಗೆ ಮದುವೆ ಮಾಡಿಲ್ಲ, ಸಾರಾಯಿ ಕುಡಿಯಲು ಹಣ ನೀಡುತ್ತಿಲ್ಲ ಎಂದ ಮಗ ಸಿಟ್ಟಿಗೆದ್ದು ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತೆಲಂಗಾಣ ಗಡಿಗೆ ಹೊಂದಿಕೊಂಡ ಪೋಚಾವರಂ ಎಂಬ...
ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ.
ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ...