ಅಯೋಧ್ಯೆಯಲ್ಲಿ ಒಂದು ಗೋರಿ ಉರುಳಿಸಿ ಇನ್ನೊಂದು ಗೋರಿಯನ್ನೇ ಕಟ್ಟಿದ್ದು ಪ್ರಜಾತಾಂತ್ರಿಕ ವ್ಯವಸ್ಥೆಯ ಸಮಾಧಿಯಾಗಿದೆ. ಆದರೆ ದೇಶದ ಪ್ರಜ್ಞಾವಂತ ಜನರು ನಿಮ್ಮ ಆಟ ನಡೆಸಲು ಬಿಡುವುದಿಲ್ಲ ಎಂದು ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯ ಜಗತ್...
ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕ (ಡಾಕ್ ಸೇವಕ್) ಹುದ್ದೆ ಗಿಟ್ಟಿಸಿಕೊಳ್ಳಲು ಎಸ್‌ಎಸ್‌ಎಲ್‌ಸಿಯ ಅಕ್ಕಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್...
ಕಲಬುರಗಿ ನಗರದ ಗೋವಾ ಹೋಟೆಲ್ ಹತ್ತಿರ ಎರಡು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮಲ್ಲು ಓಂಪ್ರಕಾಶ ಸಂಗೋಳಗಿ (18) ಮೃತ ಯುವಕ, ಇನ್ನೋರ್ವ...
ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ...
ಜ.22ರಂದು ಅಯೋಧ್ಯೆಯಲ್ಲಿ ನಡೆಸಲಾಗುತ್ತಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿರೋಧಿಸಿ ಅದೇ ದಿನ ಬೆಳಗ್ಗೆ 11.30ಕ್ಕೆ ಕಲಬುರಗಿಯ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶೂದ್ರ ಸಮುದಾಯದ ಮಹರ್ಷಿ ಶಂಬೂಕ ಮುನಿಗೆ ಗೌರವ...